ವಿಚಾರ ಮಂಟಪ ಬಾಬಾಸಾಹೇಬರ ಸಂಧ್ಯಾರಾಗ; ಕೊನೆಯ ರಾತ್ರಿಯ ಕಾಯಕ 1956 ರ ಒಂದು ಸಂಜೆ ಬಾಬಾಸಾಹೇಬರ ದುಗುಡ ತುಂಬಿದ ಮಾತುಗಳನ್ನು ಕೇಳುತ್ತಿದ್ದ ನಾನಕ್ ಚಂದ್ ರತ್ತುವಿಗೆ ಅವರ ಕೊನೆಯ ದಿನಗಳು ಹತ್ತಿರವಿದ್ದಂತೆ ಕಂಡಿತು. ಈಚೆಗೆ ಅಂಬೇಡ್ಕರ್ ಸದಾ ಮುಂದೆ ಓದಿ » December 6, 2023