
ಮೋದಿಯವರಿಂದ ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ, ಸಂವಿಧಾನದ ಆಶಯಗಳಿಗೆ ಅವಮಾನ: ಸಿದ್ದರಾಮಯ್ಯ
79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ Narendra Modi ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್ ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ್ವಜ


