ಜಿಲ್ಲಾ ಸುದ್ದಿ ನವಲಗುಂದ ಮಳೆ ಹಾನಿ ಪ್ರದೇಶಕ್ಕೆ ಎನ್ ಎಚ್ ಕೋನರಡ್ಡಿ, ಜಿಲ್ಲಾಧಿಕಾರಿ ಭೇಟಿ ಧಾರವಾಡ: ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ರಸ್ತೆ ಸಂಚಾರವನ್ನೇ ಅಸ್ತವ್ಯಸ್ತಗೋಳಿಸಿದ ಪ್ರದೇಶಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಮುಂದೆ ಓದಿ » June 10, 2025