ರಾಜಕೀಯ ಎನ್.ಡಿ.ಆರ್.ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ ಬೆಂಗಳೂರು: ಎನ್.ಡಿ.ಆರ್.ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಂದೆ ಓದಿ » June 21, 2022