ರಾಜಕೀಯ
ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಪರಿಹಾರ ಪಾವತಿಸಲಾಗಿದೆ: ಸಿದ್ದರಾಮಯ್ಯ
ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ
ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ

ಬೆಂಗಳೂರು: ಬರ ಪರಿಹಾರ ಕಾಮಗಾರಿಗೆ ಆರ್ಥಿಕ ನೆರವು ಮತ್ತು ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ದೆಹಲಿಯಲ್ಲಿ ಪ್ರತಿಭಟನೆ