
ರಾಜಕೀಯ
ಮನುಧರ್ಮ ಶಾಸ್ತ್ರದ ಆಧಾರದಲ್ಲಿ ಹೊಸ ಶಿಕ್ಷಣ ನೀತಿ ಜಾರಿ: ಡಾ.ಪ್ರದೀಪ್ ಮಾಲ್ಗುಡಿ
ಬೆಳಗಾವಿ: ಹೊಸ ಶಿಕ್ಷಣ ನೀತಿಯಿಂದ ದೇಶದ ಮೇಲ್ಜಾತಿಯವರನ್ನೂ ಒಳಗೊಂಡಂತೆ ಎಲ್ಲ ಜಾತಿಯ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಸಂಶೋಧಕ ಡಾ.ಪ್ರದೀಪ್ ಮಾಲ್ಗುಡಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ