
ರಾಜಕೀಯ
ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯ ಕಡ್ಡಾಯಗೊಳಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಕಲಿಸುತ್ತಿದ್ದು ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ಕನ್ನಡ