ಬುಕ್ ಪ್ರಮೋಷನ್ ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಆಹ್ವಾನ ಮೈಸೂರು: ಜಗತ್ತಿನ ಸುಪ್ರಸಿದ್ಧ ಮೈಸೂರು ದಸರಾ ಉತ್ಸವ ಪ್ರತೀ ವರ್ಷ ಅದ್ದೂರಿಯಾಗಿ ಆಚರಿಸಲ್ಪಡುತ್ತಿದೆ. ಈ ವರ್ಷ ಕೂಡ ದಿನಾಂಕ:22.09.2025 ರಿಂದ 01.10.2025ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮುಂದೆ ಓದಿ » September 12, 2025