ಹೆಚ್ಚು ಜನಪ್ರಿಯ ಸುದ್ದಿ ಕೂ ಸಂಸ್ಥೆಯಲ್ಲಿ ಉದ್ಯೋಗವಕಾಶ ಸೃಷ್ಟಿ ದೆಹಲಿ: ದೇಶೀಯ ಸಾಮಾಜಿಕ ಮಾಧ್ಯಮ ಸಂಸ್ಥೆ ಕೂ ಮುಂದಿನ ವರ್ಷದಲ್ಲಿ ಉದ್ಯೋಗಿಗಳ ಸಂಖ್ಯೆಯನ್ನು 500ಕ್ಕೆ ಏರಿಸಲಿದೆ ಎಂದು ಕೂ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಸಿಹಿ ಸುದ್ದಿ ನೀಡಿದ್ದಾರೆ. ಮುಂದೆ ಓದಿ » September 13, 2021