ಸಿನಿಮಾ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಹೊಸ ಚಲನಚಿತ್ರ ‘ಮಹಾಕವಿ’ ಕನ್ನಡದ ಓದುಗರಿಗೆ ʼಮಹಾಕವಿʼ ಎಂದರೆ ಪಂಪ, ಆದಿಕವಿ ಎಂದರೂ ಅವನೇ. ಸಂಸ್ಕೃತದಲ್ಲಿ ಈ ಕೀರ್ತಿಗೆ ಭಾಜನನಾದವನು ಮಹಾಕವಿ ವಾಲ್ಮೀಕಿ. ಬೇರಾವ ಭಾರತೀಯ ಭಾಷೆಗಳಲ್ಲೂ ಇಂಥದ್ದೊಂದು ವಿಸ್ಮಯ ನಡೆದಿಲ್ಲ. ಮುಂದೆ ಓದಿ » February 5, 2026