
ರಾಜಕೀಯ
ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್‌ಸೈಟ್ ಮುಕ್ತ: ಕೆ.ಹೆಚ್. ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು. ಜತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್‌ಸೈಟ್ ಮುಕ್ತವಾಗಿಡುವುದಾಗಿ ಆಹಾರ