ರಾಜಕೀಯ ಮುಂದಿನ ಎರಡು ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ: ಸಿದ್ದರಾಮಯ್ಯ ಮೈಸೂರು: ಅಧಿಕಾರ ಹಸ್ತಾಂತರಕ್ಕೆ ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ ಶಾಸಕರ ಬೆಂಬಲ ಕ್ರೋಡೀಕರಣಕ್ಕೆ ಮುಂದಾಗಿರುವ ಬೆನ್ನಲ್ಲೇ, ಸೆಡ್ಡು ಹೊಡೆದಿರುವ ಸಿಎಂ ಸಿದ್ದರಾಮಯ್ಯ 5 ವರ್ಷವೂ ನಾನೇ ಮುಂದೆ ಓದಿ » November 21, 2025