ರಾಜಕೀಯ ಐ.ಎಸ್.ಐ ಸಂಪರ್ಕ ಹೊಂದಿರುವ ಜೊತೆಗೆ ಸಿಎಂ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್ ಬೆಳಗಾವಿ: ಪಾಕಿಸ್ತಾನದ ಗುಪ್ತಚರ ಐಎಸ್ಐ ಜೊತೆ ಸಂಪರ್ಕ ಹೊಂದಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಆ ವ್ಯಕ್ತಿಯ ಸಂಪೂರ್ಣ ಮಾಹಿತಿ ಬಿಡುಗಡೆ ಮುಂದೆ ಓದಿ » December 6, 2023