
ರಾಜಕೀಯ
ನೈಟ್ ಕರ್ಫ್ಯೂ ಮುಂದುವರಿಕೆ: ಅಗತ್ಯವಾದರೆ ಶಾಲಾಕಾಲೇಜು ಬಂದ್: ಆರಗ ಜ್ಞಾನೇಂದ್ರ
ಚಿಕ್ಕಮಗಳೂರು: ಕೊರೋನ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ, 15 ರಿಂದ 18ರ ವಯೋಮಾನದವರಿಗೆ