
ರಾಜಕೀಯ
ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾಗದ ಹೊರತು ಹೊಸ ಪಿಎಸ್‍ಐ ನೇಮಕಾತಿಗೆ ಕ್ರಮ ಕೈಗೊಳ್ಳುವುದಿಲ್ಲ: ಡಾ. ಜಿ.ಪರಮೇಶ್ವರ್
ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ಕೋರ್ಟ್ ನಲ್ಲಿ ಈ ಪ್ರಕರಣ ಇತ್ಯರ್ಥವಾಗದ ಹೊರತು ಹೊಸ ಪಿಎಸ್‍ಐ