
ರಾಜಕೀಯ
ಆದಿವಾಸಿ, ಬುಡಕಟ್ಟು, ಅಲ್ಪಸಂಖ್ಯಾತರ ಹಕ್ಕು ರಕ್ಷಿಸುವ ವಿಚಾರದಲ್ಲಿ ರಾಜಿ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ