
ರಾಜಕೀಯ
ಬಿಜೆಪಿ ಅಧಿಕಾರದಲ್ಲಿ ಇರುವವರೆಗೆ ಯಾರೂ ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಯನ್ನು ತೀವ್ರಗತಿಯಲ್ಲಿ ಸರ್ಕಾರ ಆರಂಭ ಮಾಡಬೇಕೆಂದು ಒತ್ತಾಯಿಸಲು ಹುಬ್ಬಳ್ಳಿಯಲ್ಲಿ ಸಭೆಯನ್ನು ಮಾಡಬೇಕು ಎಂದು ದೆಹಲಿಯಲ್ಲಿ ಪಕ್ಷದ ನಾಯಕರು ಸೇರಿ ತೀರ್ಮಾನ ಮಾಡಿದ್ದೆವು