ರಾಜಕೀಯ ಕಿಚ್ಚ ಸುದೀಪ್ ಭೇಟಿ ಹಿಂದೆ ರಾಜಕೀಯ ಉದ್ದೇಶವಿಲ್ಲ: ಡಿ.ಕೆ.ಶಿವಕುಮಾರ್ ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಭೇಟಿ ರಾಜಕಾರಣಕ್ಕೆ ಸಂಬಂಧಿಸಿದಲ್ಲ. ಇದೊಂದು ವೈಯಕ್ತಿಕ ಭೇಟಿ ಅಷ್ಟೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಂದೆ ಓದಿ » February 4, 2023