ರಾಜಕೀಯ ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆ ಇಲ್ಲ ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಕೂಡ ನಡೆಯುತ್ತಿದೆ. ನಮ್ಮ ಪೊಲೀಸರ ಮೇಲೆ ವಿಶ್ವಾಸವಿದೆ. ಹೀಗಾಗಿ, ಮುಂದೆ ಓದಿ » July 11, 2023