
ರಾಜಕೀಯ
ಐದು ತಿಂಗಳಿನಿಂದ ವೇತನವಿಲ್ಲದ ಕಾರ್ಯನಿರ್ವಹಿಸುತ್ತಿದ್ದಾರೆ ಅಕ್ಷರ ದಾಸೋಹ ನೌಕರರು
ಬೆಂಗಳೂರು: ಕೋವಿಡ್ ಸಂಕಷ್ಟದ ದುಸ್ಥಿತಿಯಿಂದಾಗಿ ಸರಕಾರಗಳು ಹಲವು ವರ್ಗಗಳಿಗೆ ಪ್ಯಾಕೇಜ್‌ಗಳನ್ನು ಘೋಷಣೆ ಮಾಡುತ್ತಿವೆ. ಆದರೆ, ಶೈಕ್ಷಣಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷರ ದಾಸೋಹ ನೌಕರರಿಗೆ ಬರಬೇಕಾದ ನಿಗದಿತ ವೇತನವನ್ನು