ರಾಜಕೀಯ ರೈತರ ಪರಿಹಾರಕ್ಕೆ ದುಡ್ಡಿಲ್ಲ, ಬಿರಿಯಾನಿ ಊಟಕ್ಕೆ 150 ಕೋಟಿ ರೂ. ಇದೆ: ಆರ್.ಅಶೋಕ ಬೆಂಗಳೂರು: ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಮುಂದೆ ಓದಿ » January 11, 2024