ಬ್ರ್ಯಾಂಡ್ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು ಎಂದು ವಿಪಕ್ಷ ನಾಯಕ



