ರಾಜಕೀಯ 10 ಎಚ್.ಪಿ. ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಇಲ್ಲ: ಕೆ.ಜೆ.ಜಾರ್ಜ್ ಬಳ್ಳಾರಿ: ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ಗದಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ಗ.ಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ ಮುಂದೆ ಓದಿ » July 12, 2024