ರಾಜಕೀಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ: ಸಿದ್ದರಾಮಯ್ಯ ಮಂಗಳೂರು: ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಂದೆ ಓದಿ » October 20, 2025