
ರಾಜಕೀಯ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು:ಆರ್.ಅಶೋಕ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
