ರಾಜಕೀಯ ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ: ಸಿದ್ದರಾಮಯ್ಯ ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಂದೆ ಓದಿ » April 23, 2025