ರಾಜಕೀಯ ಜಾತಿ ಪ್ರಮಾಣ ಪತ್ರಕ್ಕೂ ಸಮೀಕ್ಷೆಗೂ ಸಂಬಂಧವಿಲ್ಲ: ಈಶ್ವರ ಖಂಡ್ರೆ ಬೆಂಗಳೂರು: ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧವಿಲ್ಲ ಎಂದು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಓದಿ » September 9, 2025