ರಾಜಕೀಯ ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಸಂವಿಧಾನದ ರಕ್ಷಕರು: ಆರ್ ಅಶೋಕ್ ಬೆಂಗಳೂರು: ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಭಾರತದ ಸಂವಿಧಾನದಲ್ಲಿ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಮುಂದೆ ಓದಿ » January 22, 2026