ರಾಜಕೀಯ ವಿಜಯೇಂದ್ರ ಪದಚ್ಯುತಿಗೊಳಿಸುವವರೆಗೆ ಹೋರಾಟ ನಿಲ್ಲುವುದಿಲ್ಲ: ಯತ್ನಾಳ್ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ಧಾವಿಸಿರುವ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಪದಚ್ಯುತಿಗೊಳಿಸುವವರೆಗೆ ತಮ್ಮ ಮುಂದೆ ಓದಿ » January 20, 2025