
ರಾಜಕೀಯ
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅನುದಾನ ಸಮರ್ಪಕವಾಗಿ ಬಳಕೆಯಾಗದಿದಲ್ಲಿ ಶಿಕ್ಷೆ: ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ರೂಪಿಸಲಾಗಿರುವ ಯೋಜನೆ ಮತ್ತು ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು