
ರಾಜಕೀಯ
ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,