#nowater #Congresswell #flow #Bommai 

ರಾಜಕೀಯ

ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲದಿರುವಾಗ ಹರಿದು ಹೋಗುವುದು ಎಲ್ಲಿಗೆ: ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಅಖಾಡದಲ್ಲಿ ಇದೀಗ ವಾದ- ಪ್ರತಿವಾದದ ರಾಜಕಾರಣ ಆರಂಭವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಶಾಸಕ ಬಿಜೆಪಿಯ

ಮುಂದೆ ಓದಿ »