
ಜಿಲ್ಲಾ ಸುದ್ದಿ
ಜನತೆಯ ಪ್ರೀತಿ, ವಿಶ್ವಾಸ ಮತ್ತು ಕಾರ್ಯಕರ್ತರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ: ಎನ್.ಆರ್.ರಮೇಶ್
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ಭಾಜಪ ಅಧ್ಯಕ್ಷ ಎನ್.ಆರ್.ರಮೇಶ್ ಅವರ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಅಭಿಮಾನಿಗಳು, ಸ್ನೇಹಿತರು ಅದ್ದೂರಿಯಾಗಿ ಆಚರಿಸಿದರು. ಮಹಾನಗರ ಪಾಲಿಕೆ ಮಾಜಿ ಸದಸ್ಯರುಗಳು, ರಾಜಕೀಯ ಮುಖಂಡರು