
ರಾಜಕೀಯ
25 ವರ್ಷಗಳಲ್ಲಿ ವಿಶ್ವದಲ್ಲೇ ನಾವು ಮೊದಲನೆ ಸ್ಥಾನಕ್ಕೆ ಬರಲಿದ್ದೇವೆ: ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಬುಧವಾರ ನಡೆಯಲಿರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ