#NYGopalakrishna #likely #Congress #candidate #Molakalmuru #Constituency

ರಾಜಕೀಯ

ಮೊಳಕಾಲ್ಮೂರು ಕ್ಷೇತ್ರದಲ್ಲಿ ಎನ್‌.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕಾರಣಿಗಳ ಪಕ್ಷಾಂತರ ಪರ್ವ ತೀವ್ರಗೊಂಡಿದ್ದು, ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಬಳ್ಳಾರಿಯ ಕೂಡ್ಲಿಗಿ ಕ್ಷೇತ್ರದ ಶಾಸಕ,

ಮುಂದೆ ಓದಿ »