
ರಾಜಕೀಯ
ಜುಲೈ 4ರಂದು ಗ್ಯಾರಂಟಿ ಯೋಜನೆಗಳ ಜಾರಿಗೆ ಒಂದು ದಿನ ಧರಣಿ ಸತ್ಯಾಗ್ರಹ
ಬೆಂಗಳೂರು: ವಿಧಾನಸಭೆಯ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ಇದೀಗ ವಿದ್ಯಮಾನಗಳು ತೀವ್ರಗತಿಯಲ್ಲಿ ನಡೆಯುತ್ತಿದೆ ನಾಯಕತ್ವವಿಲ್ಲದೆ ಸೊರಗಿರುವ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ.