ರಾಜಕೀಯ ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಕೇಂದ್ರ ಕರ್ನಾಟಕದಲ್ಲಿ ಕಾರ್ಯಾರಂಭ ಬೆಂಗಳೂರು: ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಸೈಬರ್ ಕಮಾಂಡ್ ಕೇಂದ್ರ ಕಾರ್ಯಾರಂಭ ಮಾಡಲಿದೆ. ಇದು ದೇಶದಲ್ಲೇ ಮೊದಲ ಬಾರಿಗೆ ಅಸ್ತಿತ್ವಕ್ಕೆ ಬಂದಿರುವ ಕೇಂದ್ರವಾಗಿದೆ. ಇದರ ಮುಂದೆ ಓದಿ » April 15, 2025