ರಾಜಕೀಯ ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು: ಸಿದ್ದರಾಮಯ್ಯ ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮುಂದೆ ಓದಿ » April 27, 2025