
ರಾಜಕೀಯ
ಸಿದ್ದರಾಮಯ್ಯ ಅವರನ್ನು ಅವರನ್ನು ಪದಚ್ಯುತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ: ಕೋಡಿಮಠಶ್ರೀ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ವಿಚಾರ ದೊಡ್ಡ ಮಟ್ಟದ ಚರ್ಚೆಯಲ್ಲಿರುವಾಗಲೇ ಹಾಸನದ ಅರಸೀಕೆರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

