#Oxygen #problem #solved #Sudhakar

ರಾಜಕೀಯ

ಸಮಯೋಚಿತ ಕ್ರಮಗಳಿಂದ ಆಕ್ಸಿಜನ್‌ ಕೊರತೆ ನಿವಾರಣೆ: ಸುಧಾಕರ್‌

ಬೆಂಗಳೂರು: ಆಕ್ಸಿಜನ್‌ ಸರಬರಾಜಿನಲ್ಲಿ ತಾಂತ್ರಿಕ ದೋಷದಿಂದ ಉಂಟಾಗಿದ್ದ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಸೋಮವಾರ

ಮುಂದೆ ಓದಿ »