
ಹೆಚ್ಚು ಜನಪ್ರಿಯ ಸುದ್ದಿ
ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪದಲ್ಲಿ ಯಾವುದೇ ಬದಲಾವಣೆ ಇಲ್ಲ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪದ ವಿಷಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಶಾಲಾ ಪರೀಕ್ಷೆ ಮಂಡಳಿ ತೆರೆ ಎಳೆದಿದೆ. ಪ್ರಸಕ್ತ ವರ್ಷ ಸಂಪೂರ್ಣ ಭಿನ್ನವಾದ ಪ್ರಶ್ನೆ