ರಾಜಕೀಯ ಪಕ್ಷ ಸೇರಿದ ನಂತರ ಪ್ರತಿ ನಿಲ್ದಾಣದಲ್ಲಿ ಇಳಿಯುವಂತೆ ಮಾಡಬಾರದು: ಡಿ.ಕೆ.ಶಿವಕುಮಾರ್ ಬೆಂಗಳೂರು: ಇತರೆ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ಮುಂದೆ ಓದಿ » August 24, 2023