
ರಾಜಕೀಯ
ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲೂ ಆನ್‌ಲೈನ್ ಹೆಸರು ನೋಂದಣಿ ವ್ಯವಸ್ಥೆ ಜಾರಿ: ಡಾ.ಕೆ.ಸುಧಾಕರ್
ಬೆಂಗಳೂರು: ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ತರಲಾಗುವುದು.