
ಜಿಲ್ಲಾ ಸುದ್ದಿ
ಬೆಳಗಾವಿಯಲ್ಲಿ ಮುಂದಿನ ಅಧಿವೇಶನ ವೇಳೆಗೆ ಪತ್ರಿಕಾ ಭವನ ಲೋಕಾರ್ಪಣೆ: ಸತೀಶ್ ಜಾರಕಿಹೊಳಿ
ಪತ್ರಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸನ್ಮಾನ ಬೆಳಗಾವಿ: ಬಹುದಿನಗಳ ಬೇಡಿಕೆಯಂತೆ ಬೆಳಗಾವಿ ನಗರದಲ್ಲಿ ಸುಸಜ್ಜಿತ ಪತ್ರಿಕಾಭವನ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 9.9 ಕೋಟಿ ರೂಪಾಯಿ ಅನುದಾನ ಮಂಜೂರು