ಅಪರಾಧ ಯಾವುದೇ ಘರ್ಷಣೆ ಗಲಭೆಗಳಲ್ಲಿ ಸೋಲು ಗೆಲುವುಗಳು ಇರುವುದಿಲ್ಲ ಯಾಕೋ ಹಿಂದೂ ಮುಸ್ಲಿಂ ಸಂಘರ್ಷ ಭಾರತದಲ್ಲಿ ತುಂಬಾ ಅತಿರೇಕಕ್ಕೆ ಹೋಗುತ್ತಿದೆ. ಕಾರಣಗಳೇನೇ ಇರಲಿ ಒಂದು ಜ್ವಾಲಾಮುಖಿ ಈ ನೆಲದಲ್ಲಿ ಅಡಗಿದೆ. ಅದು ಅಗ್ನಿಪರ್ವತವಾಗಿ ಸಿಡಿಯುವ ಮುನ್ನ ನಾವು ಮುಂದೆ ಓದಿ » May 26, 2022