#Pediatric #ward #district #hospitals #Health #Medical #Education #Minister #Sudhakar

ರಾಜಕೀಯ

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ: ಸುಧಾಕರ್

ಬೆಂಗಳೂರು: ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮುಂದೆ ಓದಿ »