ಜಿಲ್ಲಾ ಸುದ್ದಿ ಪಿಂಚಣಿ ಅದಾಲತ್‌ನ ಪ್ರಯೋಜನ ಪಡೆದುಕೊಳ್ಳಿ: ಡಾ.ದಿಲೀಷ್ ಶಶಿ ಕಾರವಾರ: ಅಕೌಂಟ್ ಜನರಲ್ ಅಧಿಕಾರಿಗಳು ಮುಂದಿನ ಮಾಹೆಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಕಾರವಾರದಲ್ಲಿಯೇ ನಡೆಸಲಿದ್ದು, ಈ ಅದಾಲತ್ ನಲ್ಲಿ ಪಿಂಚಣಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಮುಂದೆ ಓದಿ » October 28, 2025