ರಾಜಕೀಯ ರಾಜ್ಯದಲ್ಲಿ 11.80ಲಕ್ಷ ಅನುಮಾನಾಸ್ಪದ ಪಿಂಚಣಿದಾರರು: ಕೃಷ್ಣ ಭೈರೇಗೌಡ ಕಾರವಾರ: ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಪಡೆಯುತ್ತಿರುವ 11.80 ಲಕ್ಷ ಅನುಮಾನಾಸ್ಪದ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಂದೆ ಓದಿ » July 24, 2025