#people #become #legislators #cm #constitution #Ambedkar #Siddaramaiah

ರಾಜಕೀಯ

ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ನೀಡಿದ ಸಂವಿಧಾನ ಕಾರಣ: ಸಿದ್ದರಾಮಯ್ಯ

ಬೆಂಗಳೂರು: ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮುಖ್ಯಮಂತ್ರಿ

ಮುಂದೆ ಓದಿ »