
ರಾಜಕೀಯ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆತಕ್ಕ ಉತ್ತರ ನೀಡುತ್ತಾರೆ: ಕೆ.ಜೆ.ಜಾರ್ಜ್
ಕಲಬುರಗಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರದಿಂದ ಸಂತ್ರಸ್ತರಾಗಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಗೃಹಜ್ಯೋತಿ ಸಂಜೀವಿನಿಯಾಗಿದೆ ಎಂದು ಇಂಧನ